ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾರಿಸಲು ಹರಸಾಹಸಪಡುವುದು, ಅದಕ್ಕೆ ಕಾವಲು ಕಾಯುವುದು, ಧ್ವಜ ತೆರವು ಮಾಡದಂತೆ ಅಧಿಕಾರಿಗಳಲ್ಲಿ ಮನವಿ ಮಾಡುವುದು ಇವೆಲ್ಲವೂ ಕನ್ನಡಿಗರ ಸ್ವಾಭಿಮಾನಕ್ಕೆ ಉಂಟಾದ ಧಕ್ಕೆ. 1/4 pic.twitter.com/y8JN2eBPQf