ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ಬೆಂಗಳೂರಿನ ದೀಪಿಕಾ ನಾಮಪತ್ರ

Last Updated 26 ಮಾರ್ಚ್ 2021, 18:43 IST
ಅಕ್ಷರ ಗಾತ್ರ

ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬೆಂಗಳೂರಿನ ದೀಪಿಕಾ ಎಸ್‌. ಎಂಬವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಇವರ ಪತಿ ರವಿ ಪಡಸಲಗಿ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕು ಬಿದರಿ ಗ್ರಾಮದವರು. ದೀಪಿಕಾ ಅವರ ಪರವಾಗಿ ಸೂಚಕ ನಾಗಪ್ಪ ನಾಮಪತ್ರ ಸಲ್ಲಿಸಿದರು. ಎಂ.ಟೆಕ್‌ ಓದಿದ್ದು, ಪತಿ ಸಾಫ್ಟ್‌ವೇರ್‌ ಎಂಜಿನಿಯರ್‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT