ಬೆಂಗಳೂರು: ಉದ್ಯಾನನಗರಿಯಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಿಸುತ್ತಿರುವ ಕಾರಣ ಬೆಂಗಳೂರು ವಿಶ್ವವಿದ್ಯಾಲಯವು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕಚೇರಿಗಳಿಗೆ ಭೇಟಿ ನೀಡುವುದನ್ನು ನಿರ್ಬಂಧಿಸಿದೆ. ಇದೇ 20 ಅಥವಾ ಮುಂದಿನ ಆದೇಶದವರೆಗೂ ಇದು ಜಾರಿಯಲ್ಲಿರಲಿದೆ.

‘ಸಿಬ್ಬಂದಿಯ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದೂರವಾಣಿ ಮೂಲಕ ಸಂಬಂಧಪಟ್ಟ ಕಚೇರಿಯನ್ನು ಸಂಪರ್ಕಿಸಿ ತಮ್ಮ ಅಹವಾಲುಗಳ ಕುರಿತಾದ ಮಾಹಿತಿ ಪಡೆದುಕೊಳ್ಳಬೇಕು’ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.