ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

Last Updated 6 ಜುಲೈ 2021, 14:13 IST
ಅಕ್ಷರ ಗಾತ್ರ

ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು ಮತ್ತು ಯು.ವಿ.ಸಿ.ಇ ಕಾಲೇಜಿನಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಪ್ರಾಧ್ಯಾಪಕ ಹುದ್ದೆಗಳ (ಬ್ಯಾಕ್‌ಲಾಗ್‌) ಭರ್ತಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಂದ ಅರ್ಜಿ (ಎಂಟು ಪ್ರತಿ) ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ, ವಿದ್ಯಾರ್ಹತೆ, ಇನ್ನಿತರ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ www.bangaloreuniversity.ac.in. ನಿಂದ ಪಡೆಯಬಹುದು.

ಅರ್ಜಿಗಳನ್ನು ನಿಗದಿತ ಶುಲ್ಕದೊಂದಿಗೆ ಈ ತಿಂಗಳ 30ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT