ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕೆ.ನಾರಾಯಣ್ ನಾಮಪತ್ರ ಸಲ್ಲಿಕೆ

Last Updated 18 ನವೆಂಬರ್ 2020, 9:52 IST
ಅಕ್ಷರ ಗಾತ್ರ

ಬೆಂಗಳೂರು: ಇತ್ತೀಚಿಗೆ ಕೋವಿಡ್-19 ನಿಂದ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಂದ ತೆರವಾದ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕೆ.ನಾರಾಯಣ್ ಅವರು ಇಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ತೋಟಗಾರಿಕೆ ಸಚಿವ ನಾರಾಯಣ ಗೌಡ, ಶಾಸಕರಾದ ಸುನಿಲ್ ಕುಮಾರ್ ಅವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT