ದೇಶಪ್ರೇಮದ ನಾಟಕವಾಡುವ ಬಿಜೆಪಿಗೆ ರಾಷ್ಟ್ರಧ್ವಜ ಮತ್ತು ಈಶ್ವರಪ್ಪ ಅವರ ಸಚಿವ ಸ್ಥಾನ ಇವೆರಡರಲ್ಲಿ ಯಾವುದು ನಿಮ್ಮ ಆಯ್ಕೆ ಎಂಬ ಪ್ರಶ್ನೆಯನ್ನು ಇಟ್ಟಿದ್ದೆವು.@BJP4Karnataka ಗೆ ರಾಷ್ಟ್ರ ಧ್ವಜಕ್ಕಿಂತ ಸಚಿವ ಸ್ಥಾನವೇ ಮುಖ್ಯವಾಗಿದೆ. ಈ ಘಟನೆಯಿಂದ ಬಿಜೆಪಿಯ ದೇಶಪ್ರೇಮದ ಹಿಂದಿರುವ ಸ್ವಾರ್ಥದ ಮುಖವಾಡ ಬಯಲಾಗಿದೆ. 4/6#ದೇಶದ್ರೋಹಿಬಿಜೆಪಿ