ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಎಚ್.ಡಿ.ಕುಮಾರಸ್ವಾಮಿ ಅವರು ನಿಲುವನ್ನು ತಿಳಿಸಲಿಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ, ಸದ್ಯ ಪರಿಷತ್ ಚುನಾವಣೆ ಹಾಗೂ ಅಧಿವೇಶನ ನಮ್ಮ ಆದ್ಯತೆಯಾಗಿದೆ. ಮುಂದೆ ವರಿಷ್ಠರ ಸೂಚನೆ ಮೇರೆಗೆ ಸಂಪುಟ ವಿಸ್ತರಣೆ ಕುರಿತು ತೀರ್ಮಾನಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.

ಒಮೈಕ್ರಾನ್ ಮತ್ತು ಡೆಲ್ಟಾ ಪ್ಲಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬರುತ್ತಿರುವ ಸಲಹೆಗಳನ್ನು ತಜ್ಞರ ಸಮಿತಿ ಪರಿಶೀಲಿಸಲಿದೆ. ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.