ಶುಕ್ರವಾರ, ಮೇ 7, 2021
26 °C

ಕಾರಜೋಳಗೆ ಬೆಳಗಾವಿ, ಕತ್ತಿಗೆ ಬಾಗಲಕೋಟೆ 'ಉಸ್ತುವಾರಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋವಿಂದ ಎಂ. ಕಾರಜೋಳ

ಬೆಂಗಳೂರು: ಉಪ‌ ಮುಖ್ಯಮಂತ್ರಿಯೂ ಅಗಿರುವ ಲೋಕೋಪಯೋಗಿ ಸಚಿವ ಗೋವಿಂದ ಎಂ. ಕಾರಜೋಳ ಅವರಿಗೆ ಬೆಳಗಾವಿ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.

ಆಹಾರ ಸಚಿವ ಉಮೇಶ ಕತ್ತಿ ಅವರನ್ನು ಬಾಗಲಕೋಟೆ, ಅರಣ್ಯ ಹಾಗೂ ಕನ್ನಡ ಮತ್ರು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರನ್ನು ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಿಸಲಾಗಿದೆ.

ಪೌರಾಡಳಿತ‌ ಮತ್ತು ಸಕ್ಕರೆ ಸಚಿವ ಎಂಟಿಬಿ‌ ನಾಗರಾಜು ಅವರಿಗೆ‌ ಕೋಲಾರ, ಗಣಿ‌ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗರ ಕಲಬುರ್ಗಿ, ಬಂದರು‌ ಮತ್ತು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರ ಹೊಣೆ ನೀಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು