ಶಾಸಕ ಸಿ.ಟಿ.ರವಿಗೆ ಪಿತೃ ವಿಯೋಗ
ಚಿಕ್ಕಮಗಳೂರು: ಶಾಸಕ ಸಿ.ಟಿ.ರವಿ ಅವರ ತಂದೆ ಸಿ.ಇ.ತಿಮ್ಮೇಗೌಡ (92) ಬೆಂಗಳೂರಿನಲ್ಲಿ ಶನಿವಾರ ನಿಧನರಾದರು.
ತಿಮ್ಮೇಗೌಡ ಅವರು ಚಿಕ್ಕಮಾಗರವಳ್ಳಿಯವರು. ಅವರು ಕೃಷಿಕರು. ತಿಮ್ಮೇಗೌಡ ಅವರಿಗೆ ಸಿ.ಟಿ.ರವಿ ಸಹಿತ ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.
ಆಲ್ದೂರು ಸಮೀಪದ ತೋಟದಲ್ಲಿ ಭಾನುವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.