ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ಕೊರೊನಾ ಸೋಂಕು

Last Updated 29 ಸೆಪ್ಟೆಂಬರ್ 2020, 14:36 IST
ಅಕ್ಷರ ಗಾತ್ರ

ಬೆಂಗಳೂರು: ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಕಾರಣ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಮಾಡಿಸಿದ ಕೋವಿಡ್ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ’ ಎಂದು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT