ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಶೇಖರಗೆ ಸಚಿವ ದರ್ಜೆ ಸ್ಥಾನಮಾನ

Last Updated 7 ಸೆಪ್ಟೆಂಬರ್ 2022, 19:10 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ ಅವರಿಗೆ ರಾಜ್ಯ ಸಚಿವ ದರ್ಜೆ ಸ್ಥಾನಮಾನವನ್ನು ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಕೆಲ ದಿನಗಳ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವ ದರ್ಜೆ
ಸ್ಥಾನಮಾನವನ್ನು ನೀಡಿ ಸರ್ಕಾರ ಆದೇಶ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT