ಗುರುವಾರ , ಅಕ್ಟೋಬರ್ 29, 2020
26 °C

ತಗ್ಗಿದ ಪ್ರವಾಹ; ಸೇತುವೆಗಳು ಸಂಚಾರಕ್ಕೆ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕಲ್ಯಾಣ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಭೀಮಾ ಹಾಗೂ ಕಾಗಿಣಾ ನದಿಗಳ ಪ್ರವಾಹ ಇಳಿಮುಖವಾಗಿದ್ದು, ಭೀಮಾ ನದಿ ಪ್ರವಾಹದಿಂದ ಮುಳುಗಡೆಯಾಗಿದ್ದ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರ ಹಾಗೂ ಘತ್ತರಗಾ ಬಳಿಯ ಸೇತುವೆಗಳು ಮಧ್ಯಾಹ್ನದ ಬಳಿಕ ವಾಹನ ಸಂಚಾರಕ್ಕೆ ಮುಕ್ತವಾಗಿವೆ.

ಕಮಲಾಪುರ ತಾಲ್ಲೂಕಿನ ಶ್ರೀಚಂದ ಗ್ರಾಮದ ಬಳಿಯ ಹಳ್ಳದಲ್ಲಿ ಬೈಕ್ ದಾಟಿಸುವ ವೇಳೆ ಕೊಚ್ಚಿಹೋಗಿದ್ದ ಅದೇ ಗ್ರಾಮದ ಪೀರಶೆಟ್ಟಿ ಬೋಧನ (29) ಎಂಬ ಯುವ ರೈತನ ಶವವನ್ನು ಎನ್‌ಡಿಆರ್‌ಎಫ್‌ ತಂಡ ಸೋಮವಾರ ಪತ್ತೆ ಮಾಡಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು