ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ಣನಿಂದ ತಂಗಿ ಮೇಲೆ ಅತ್ಯಾಚಾರ

Last Updated 7 ಸೆಪ್ಟೆಂಬರ್ 2022, 19:19 IST
ಅಕ್ಷರ ಗಾತ್ರ

ಬಸವಕಲ್ಯಾಣ (ಬೀದರ್ ಜಿಲ್ಲೆ): ತಾಲ್ಲೂಕಿನ ಗ್ರಾಮವೊಂದರಲ್ಲಿ ಅಣ್ಣನೇ ತಂಗಿಯ ಮೇಲೆ ಅತ್ಯಾಚಾರ ಮಾಡಿದ್ದು, ಬಾಲಕನ ವಿರುದ್ಧ ಮುಡಬಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

‘ನನ್ನ ಪತಿಗೆ ನಾನು ಸೇರಿ ಇಬ್ಬರು ಪತ್ನಿಯರು. ನಾನು ಎರಡನೇಯವಳು. ಪತಿ ನಿಧನ ಬಳಿಕ ನನ್ನ ಮಕ್ಕಳೊಂದಿಗೆ ನಾನು ಬೇರೆಡೆ ವಾಸವಿದ್ದೇನೆ. ಮೊದಲನೇ ಪತ್ನಿಯ ಮಗ ಆಗಾಗ್ಗೆ ಮನೆಗೆ ಬಂದು ನನ್ನ ಮಗಳ ಮೇಲೆ ಅತ್ಯಾಚಾರ ಮಾಡಿ, ಯಾರಿಗೂ ಹೇಳದಂತೆ ಬೆದರಿಸಿದ್ದಾನೆ. ಇದಕ್ಕೆ ಇನ್ನಿಬ್ಬರಿಂದ ಸಹಕಾರವೂ ಇದೆ’ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT