ಇಂದಿನಿಂದ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ ಹೊಸ ಬಗೆಯ ಕೊರೊನಾ ವೈರಸ್ ಹರಡುತ್ತಿರುವ ಕಾರಣದಿಂದ ರಾಜ್ಯದಲ್ಲಿ ಬುಧವಾರದಿಂದ ಜನವರಿ 2ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಪ್ರಕಟಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಕರ್ಫ್ಯೂ. ಸುದ್ದಿ: https://t.co/IXsnA28mER#Covid19pic.twitter.com/RUKmGod0fz