ಸೋಮವಾರ, ಆಗಸ್ಟ್ 8, 2022
24 °C

ಕುಟುಂಬದ ಸದಸ್ಯರ ಜತೆ ಬಿಎಸ್‌ವೈ ಯುರೋಪ್ ಪ್ರವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ಕುಟುಂಬದ ಸದಸ್ಯರ ಜತೆ ಯುರೋಪ್‌ ಪ್ರವಾಸಕ್ಕೆ ತೆರಳಿದ್ದಾರೆ.

ಮೊದಲಿಗೆ ಬ್ರಿಟನ್‌ ಭೇಟಿ ನೀಡಲಿರುವ ಅವರು, ಆ ಬಳಿಕ ಯುರೋಪಿನ ಇತರ ದೇಶಗಳಿಗೂ ಹೋಗಲಿದ್ದಾರೆ. ಬಿ.ವೈ.ವಿಜಯೇಂದ್ರ ಮತ್ತು ಕುಟುಂಬದ ಇತರ ಸದಸ್ಯರೂ ಬಿ.ಎಸ್‌.ವೈ ಜತೆಗಿದ್ದಾರೆ. ರಾಘವೇಂದ್ರ ಅವರು ಪ್ರವಾಸಕ್ಕೆ ಹೋಗಿಲ್ಲ. ಒಟ್ಟು 10 ದಿನಗಳ ಪ್ರವಾಸ ಇದಾಗಿದೆ ಎಂದು ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು