ಶನಿವಾರ, ಸೆಪ್ಟೆಂಬರ್ 26, 2020
22 °C

ಕೋವಿಡ್‌ | ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. 

ಆಸ್ಪತ್ರೆಯಿಂದ ನೇರವಾಗಿ ‘ಕಾವೇರಿ’ ನಿವಾಸ ತಲುಪಿದರು. ಒಂಬತ್ತು ದಿನಗಳು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಸೋಮವಾರ ಪರೀಕ್ಷೆ ಮಾಡಿದಾಗ ವರದಿ ನೆಗೆಟಿವ್‌ ಬಂದಿದೆ. ಹೀಗಾಗಿ ಮನೆಗೆ ತೆರಳಲು ವೈದ್ಯರು ಒಪ್ಪಿಗೆ ನೀಡಿದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಆಸ್ಪತ್ರೆಯಿಂದ ಹೊರಡುವ ಮೊದಲು ವೈದ್ಯರ ಬಳಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಗ್ಯ ಕುರಿತು ಯಡಿಯೂರಪ್ಪ ವಿಚಾರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು