ಮಂಗಳವಾರ, ಮೇ 11, 2021
27 °C

ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿಯಿಂದ ಮಾಲಾರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

pv photo

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಂಬೇಡ್ಕರ್ ಪ್ರತಿಮೆಗೆ ಬುಧವಾರ ಬೆಳಿಗ್ಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಸಮಾಜ ಕಲ್ಯಾಣ ಸಚಿವ ಬಿ. ಶ್ರೀ ರಾಮುಲು, ಮಾಜಿ ಸಚಿವ ಎಚ್. ಆಂಜನೇಯ, ಬಿಬಿಎಂಪಿ ವಿಶೇಷ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಹಿರಿಯ ಅಧಿಕಾರಿಗಳು ಇದ್ದರು.

ಇದೇ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಸಮವಸ್ತ್ರಗಳನ್ನು  ಹಾಗೂ ಸುರಕ್ಷತಾ ದಿರಿಸುಗಳನ್ನು ಸಾಂಕೇತಿಕವಾಗಿ ಮುಖ್ಯಮಂತ್ರಿ ವಿತರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು