ಮೈಸೂರು: ‘ದೇವಾಲಯಗಳ ಕಟ್ಟಡ ತೆರವು ಮಾಡಿದ್ದು ಸರಿಯಲ್ಲ. ಈ ಬಗ್ಗೆ ಮೊದಲು ಚರ್ಚೆ ಮಾಡಬೇಕಿತ್ತು. ಯಾವುದೇ ಕಾರಣಕ್ಕೂ ತೆರವು ಮಾಡಬಾರದು’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಲ್ಲಿ ಶುಕ್ರವಾರ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿ.ವೈ.ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಮುಂದೆ ಅವರು ಸ್ಪರ್ಧಿಸುವ ಕ್ಷೇತ್ರವೂ ಅಂತಿಮವಾಗಿಲ್ಲ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.