ಗುರುವಾರ , ಮಾರ್ಚ್ 4, 2021
25 °C

ನನ್ನ ಜಾಗದಲ್ಲಿ ನೀವು ಇದ್ರೆ ಏನು ಮಾಡ್ತಿದ್ರಿ?: ಬಿ.ಎಸ್‌. ಯಡಿಯೂರಪ್ಪ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

ಬೆಂಗಳೂರು: ‘ನನ್ನ ಜಾಗದಲ್ಲಿ ನೀವು ಇದ್ದಿದ್ದರೆ ಏನ್ರಿ ಮಾಡ್ತಿದ್ರಿ? ಕೆಲಸಗಾರರು ನಮ್ಮನ್ನು ಹೇಳಿ – ಕೇಳಿ ಬೆಳಗ್ಗಿನ ಜಾವ ಆ ಸ್ಥಳಕ್ಕೆ ಅವರು ಹೋಗಿದ್ದರಾ?

ಸರ್ಕಾರ ಜಿಲೆಟಿನ್‌ ಸ್ಫೋಟ ತಡೆಯುವುದಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮೇಲಿನಂತೆ ಸಿಡಿಮಿಡಿಗೊಂಡು ಉತ್ತರಿಸಿದರು.

ದುರ್ಘಟನೆಯಲ್ಲಿ ಸತ್ತಿರುವ ಕುಟುಂಬಗಳ ಬಗ್ಗೆ ಅನುಕಂಪ ಇರಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ವಿರೋಧ ಪಕ್ಷದಲ್ಲಿರುವ ಸಿದ್ದರಾಮಯ್ಯ ಅವರಿಗೆ ಟೀಕೆ ಮಾಡುವುದು ಬಿಟ್ಟು ಬೇರೆ ಏನು ಕೆಲಸ ಇದೆ ಹೇಳಿ ಎಂದು ಅವರು ಪ್ರಶ್ನಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು