ಯಾವುದೇ ರೀತಿಯ ಬಂದ್ ಅಗತ್ಯವಿಲ್ಲ: ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಜನ ಸಾಮಾನ್ಯರಿಗೆ ತೊಂದರೆಯಾಗುವಂತಹ ಯಾವುದೇ ಬಂದ್ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕನ್ನಡ ಪರ ಸಂಘಟನೆಗಳು ನೀಡಿರುವ ರಾಜ್ಯವ್ಯಾಪಿ ಬಂದ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಂದ್ ಮಾಡುವುದರಿಂದ ಇತರರಿಗೆ ಅನಾನುಕೂಲತೆಗಳು ಆಗುತ್ತವೆ. ಆದಕ್ಕೆ ರಾಜ್ಯ ಸರ್ಕಾರ ಆಸ್ಪದ ಕೊಡುವುದಿಲ್ಲ’ಎಂದು ಹೇಳಿದರು.
‘ಸಮಾಜದ ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುವುದಾಗಿ ನಾನು ಭರವಸೆ ನೀಡುತ್ತೇನೆ’ ಎಂದು ತಿಳಿಸಿದರು.
There is no need for any kind of bandh as it gives people an opportunity to cause inconveniences to others. I promise to take all sections of society together: Karnataka Chief Minister BS Yediyurappa on state-wide Bandh called by pro-Kannada activists tomorrow pic.twitter.com/sHeWOLLkhs
— ANI (@ANI) December 4, 2020
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.