ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ 4 ದಿನ ಚುನಾವಣಾ ಪ್ರಚಾರ

Last Updated 17 ಅಕ್ಟೋಬರ್ 2021, 16:59 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ನಾಯಕ ಬಿ.ಎಸ್‌. ಯಡಿಯೂರಪ್ಪ ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಇದೇ ಬುಧವಾರದಿಂದ ನಾಲ್ಕು ದಿನಗಳ ಕಾಲ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಬುಧವಾರ ಮತ್ತು ಗುರುವಾರ ಸಿಂದಗಿ ಕ್ಷೇತ್ರದಲ್ಲಿ ಯಡಿಯೂರಪ್ಪ ಮತ ಯಾಚಿಸುವರು. ಗುರುವಾರ ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಲಿದ್ದು, ಶುಕ್ರವಾರ ಮತ್ತು ಶನಿವಾರ ಹಾನಗಲ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಯಾಚಿಸಲಿದ್ದಾರೆ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT