ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಕೆ ತೀರ್ಮಾನಕ್ಕೆ ಯಡಿಯೂರಪ್ಪ ಸ್ವಾಗತ

Last Updated 7 ಡಿಸೆಂಬರ್ 2021, 19:43 IST
ಅಕ್ಷರ ಗಾತ್ರ

ದಾವಣಗೆರೆ: ‘ವಿಧಾನಪರಿಷತ್ ಚುನಾವಣೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಯಾರನ್ನು ಬೆಂಬಲಿಸಬೇಕು ಎಂಬ ನಿರ್ಧಾರವನ್ನು ತಮ್ಮ ಪಕ್ಷದ ಕಾರ್ಯಕರ್ತರಿಗೆ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಬಿಟ್ಟಿರುವುದು ಉತ್ತಮ. ಇದನ್ನು ಸ್ವಾಗತಿಸುತ್ತೇನೆ’ ಎಂದು ಬಿಜೆಪಿ ನಾಯಕ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

‘ಕಾಂಗ್ರೆಸ್‌ ಪ್ರಭಾವ ಹೆಚ್ಚಿರುವ ಕಡೆಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸ ಇದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT