ಬುಧವಾರ, ಮೇ 25, 2022
29 °C

ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರಿಗೆ ಬಸ್ ಡಿಕ್ಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ನೈಸ್ ರಸ್ತೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಚಿವ ಕೋಟ= ಶ್ರೀನಿವಾಸ ಪೂಜಾರಿ ಅವರ ಕಾರು ಶುಕ್ರವಾರ ಸಂಜೆ ಅಪಘಾತಕ್ಕೀಡಾಗಿದೆ. 

ಸಚಿವರು‌ ಮೈಸೂರಿನಿಂದ ಬೆಂಗಳೂರಿನತ್ತ ಹೊರಟಿದ್ದರು. ಬಂಕ್ ನಲ್ಲಿ‌ ಪೆಟ್ರೋಲ್ ಹಾಕಿಸಿಕೊಂಡು ಹಿಂತಿರುಗುವ ಸಂದರ್ಭ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಆಯಿತು.

ಘಟನೆಯಲ್ಲಿ ಸಚಿವರು, ಅವರ ಕಾರು ಚಾಲಕ ಯಾವುದೇ ತೊಂದರೆ ಇಲ್ಲದೆ ಪಾರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು