ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್ ಮೂಲಕವೇ ವಿದ್ಯಾರ್ಥಿಗಳಿಗೆ ಬಸ್ ಪಾಸ್‌: ಬಿ. ಶ್ರೀರಾಮುಲು

Last Updated 24 ಆಗಸ್ಟ್ 2021, 10:26 IST
ಅಕ್ಷರ ಗಾತ್ರ

ಬೆಂಗಳೂರು: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಇವತ್ತಿನಿಂದಲೇ ಬಸ್ ಪಾಸ್‌ಗಳನ್ನು ಆನ್ ಲೈನ್ ಮೂಲಕ ವಿತರಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ವಿದ್ಯಾರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಿ, ಪಾಸ್ ಪಡೆದುಕೊಳ್ಳಬಹುದು ಎಂದು ಸುದ್ದಿಗಾರರಿಗೆ ತಿಳಿಸಿದರು.

ವಿದ್ಯಾರ್ಥಿ ಪಾಸ್ ದರದಲ್ಲಿ ಏರಿಕೆ ಮಾಡಿಲ್ಲ ಎಂದೂ ಸ್ಪಷ್ಟ ಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT