ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾ. ಸಂದೇಶ್‌ ಏನು ಸಾಧಿಸಲು ಹೊರಟಿದ್ದಾರೆ: ಬಿ.ವಿ. ಆಚಾರ್ಯ ಪ್ರಶ್ನೆ

ಜಾಮೀನು ಅರ್ಜಿ ವಿಚಾರಣೆಯಲ್ಲಿ ಇವೆಲ್ಲಾ ಬೇಕಿತ್ತಾ: ಆಚಾರ್ಯ ಪ್ರಶ್ನೆ
Last Updated 8 ಜುಲೈ 2022, 18:12 IST
ಅಕ್ಷರ ಗಾತ್ರ

ಬೆಂಗಳೂರು: ‘ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಕಾರ್ಯವೈಖರಿಯನ್ನು ಮುಕ್ತ ನ್ಯಾಯಾಲಯದಲ್ಲಿ ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್‌ ಅವರ ಟೀಕೆ–ಟಿಪ್ಪಣಿ ಎಷ್ಟರ ಮಟ್ಟಿಗೆ ಸೂಕ್ತ ಮತ್ತು ಇಂತಹ ಹೇಳಿಕೆಗಳಿಂದ ಅವರು ಏನನ್ನು ಸಾಧಿಸಲು ಬಯಸಿದ್ದಾರೆ’ ಎಂದು ಮಾಜಿ ಅಡ್ವೊಕೇಟ್‌ ಜನರಲ್‌ ಆದ ಹಿರಿಯ ವಕೀಲ ಬಿ.ವಿ.ಆಚಾರ್ಯಪ್ರಶ್ನಿಸಿದ್ದಾರೆ.

ಸಂದೇಶ್‌ ಅವರನ್ನು ಬೆಂಬಲಿಸಿ ಬೆಂಗಳೂರು ವಕೀಲರ ಸಂಘವು ಪ್ರಕಟಣೆ ಹೊರಡಿಸಿದ್ದಕ್ಕೆ ಪ್ರತಿಯಾಗಿ, ‘ದಕ್ಷ ಲೀಗಲ್‌’ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಆಚಾರ್ಯ, ‘ಸಿಜೆಐಗೆ ಪತ್ರ ಬರೆಯುವ ಮುನ್ನ ಸಂಘವು ಕೆಲವು ಸಂಗತಿಗಳನ್ನು ಮನವರಿಕೆಮಾಡಿಕೊಳ್ಳಿ’ ಎಂದು ಸಂಘಕ್ಕೆ ಅವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT