ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಪುಟ ಸಭೆ ಆರಂಭವಾಗಿದೆ.

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಕಂಪನಿ ಸ್ಥಾಪನೆ, ಆಯುಷ್ ವೈದ್ಯಕೀಯ ಕಾಲೇಜುಗಳ ಬೋಧಕ ಸಿಬ್ಬಂದಿ ಹಾಗೂ ಔಷಧ ನಿಯಂತ್ರಣ ಇಲಾಖೆಯ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಗುರುವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಪ್ರತಿಪಕ್ಷಗಳನ್ನು ಎದುರಿಸುವ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.