ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಸಂಪಾದಿಸಿದ ಆರೋಪದಡಿ ಪ್ರಕರ ದಾಖಲಿಸಿದ್ದು, ಕರ್ನಾಟಕ, ದೆಹಲಿ ಮತ್ತು ಮುಂಬೈನ 14 ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ ಎಂದು ಸಿಬಿಐ ತಿಳಿಸಿದೆ.

ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಸಿಬಿಐ ಅಧಿಕಾರಿಗಳು, 'ಕರ್ನಾಟಕದ ಒಂಭತ್ತು, ದೆಹಲಿಯ ನಾಲ್ಕು ಮತ್ತು ಮುಂಬೈನ ಒಂದು ಸ್ಥಳದಲ್ಲಿ ಶೋಧ ನಡೆಸಲಾಗುತ್ತಿದೆ' ಎಂದು ತಿಳಿಸಿದ್ದಾರೆ.

ಸಿಬಿಐನ ಬೆಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಇತರ ಕಾಯ್ದೆಗಳ ಅಡಿಯಲ್ಲಿ ಪ್ರಕರಣ (RC-10/A/2020- BANGALORE) ದಾಖಲಿಸಿದೆ. ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದು ಸೋಮವಾರ ಬೆಳಿಗ್ಗೆ ದಾಳಿ ನಡೆಸಿದೆ.

ಇದನ್ನೂ ಓದಿ...

ಡಿ.ಕೆ. ಶಿವಕುಮಾರ್ ನಿವಾಸ, ಕಚೇರಿ ಮೇಲೆ ಸಿಬಿಐ ದಿಢೀರ್ ದಾಳಿ

ಡಿಕೆಶಿ ಮನೆ, ಕಚೇರಿ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ನಾಯಕರ ಆಕ್ರೋಶ

ಕೋರ್ಟ್ ತಡೆಯಾಜ್ಞೆ ಇರುವಾಗ ಹೇಗೆ ದಾಳಿ ನಡೆಸುತ್ತಾರೆ: ವಕೀಲ ಪೊನ್ನಣ್ಣ ಪ್ರಶ್ನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.