ಶನಿವಾರ, ಅಕ್ಟೋಬರ್ 24, 2020
24 °C

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಕೋವಿಡ್-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Pralhad Joshi

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಅವರೇ ಟ್ವೀಟ್ ಮಾಡಿದ್ದು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದಿದ್ದಾರೆ.

24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 10,947 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಮತ್ತೆ 5 ಸಾವಿರ ಜನರಿಗೆ ಕೋವಿಡ್ ದೃಢಪಟ್ಟಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು