ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: 14ರ ನಂತರ 2ನೇ ಸುತ್ತು ಆರಂಭ

Last Updated 9 ನವೆಂಬರ್ 2022, 19:59 IST
ಅಕ್ಷರ ಗಾತ್ರ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ನಡೆದ (ಯುಜಿ–ಸಿಇಟಿ) ಪ್ರಕ್ರಿಯೆಯ ಮೊದಲ ಸುತ್ತಿನ ಪ್ರಕ್ರಿಯೆ ಪೂರ್ಣಗೊಂಡಿದ್ದು, 58,958 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. 12,937 ಅಭ್ಯರ್ಥಿಗಳು ತಾವು ಆಯ್ಕೆ ಮಾಡಿಕೊಂಡ ವಿವಿಧ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ.

ನ.14ರ ನಂತರ ಎರಡನೇ ಸುತ್ತಿನ ಆಯ್ಕೆ ಪ್ರಕ್ರಿಯೆಗಳು ಆರಂಭವಾಗಲಿವೆ. ಹಾಗೆಯೇ ನ.9ರಂದು ರಾತ್ರಿ 1ನೇ ಸುತ್ತಿನವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ (ನೀಟ್‌) ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT