ಸೋಮವಾರ, ಜೂನ್ 21, 2021
30 °C

ಆಗಸ್ಟ್ 21ಕ್ಕೆ ಸಿಇಟಿ ಫಲಿತಾಂಶ: ಡಾ.ಸಿ.ಎನ್. ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ‌ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ (ಆಗಸ್ಟ್ 21) ಪ್ರಕಟಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಅಂದು ಮಧ್ಯಾಹ್ನ 12.30ಕ್ಕೆ ಫಲಿತಾಂಶವನ್ನು ಸಾರ್ವಜನಿಕರಿಗೆ ಲಭ್ಯವಾಗುವ ಹಾಗೆ ಮಾಡಲಿದೆ ಎಂದು ಅವರು ತಿಳಿಸಿದರು.

ಈ ಕೆಳಗಿನ‌ ಲಿಂಕ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

http://karresults.nic.in

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು