ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ: ಸಾಗರದ ಆಗಮ ಕೀರ್ತಿ ಉತ್ತರಾಧಿಕಾರಿ

Last Updated 23 ಮಾರ್ಚ್ 2023, 23:54 IST
ಅಕ್ಷರ ಗಾತ್ರ

ಶ್ರವಣಬೆಳಗೊಳ: ಜೈನ ಮಠದ ಉತ್ತರಾಧಿಕಾರಿಯಾಗಿ ಶಿವಮೊಗ್ಗ ಜಿಲ್ಲೆಯ ಸಾಗರದ ಆಗಮ ಕೀರ್ತಿ ಅವರನ್ನು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಾಲ್ಕು ತಿಂಗಳ ಹಿಂದೆಯೇ ನೇಮಿಸಿದ್ದರು.

ಎರಡು ದಿನದ ಹಿಂದಷ್ಟೇ ಕ್ಷೇತ್ರದ ಹಿರಿಯರನ್ನು ಮಠಕ್ಕೆ ಕರೆಸಿದ್ದ ಸ್ವಾಮೀಜಿ, ‘ಆಗಮ ಕೀರ್ತಿಗ ಳನ್ನು ಉತ್ತರಾಧಿಕಾರಿಯಾಗಿ ನೇಮಿಸ
ಲಾಗಿದೆ. ನನ್ನ ಆರೋಗ್ಯ ಸರಿ ಉಳಿ ಯುತ್ತಿಲ್ಲ. ಹೀಗಾಗಿ ಅವರನ್ನೇ ಮುಂದುವರಿಸಬೇಕು’ ಎಂದು ತಿಳಿಸಿದ್ದರು. ‘ಆಗಮ ಕೀರ್ತಿ ಅವರನ್ನು ಉತ್ತರಾಧಿಕಾರಿಯಾಗಿ ಮಾಡಲಾಗುತ್ತಿದ್ದು, ಪಟ್ಟಾಧಿಕಾರ ಮಹೋತ್ಸವ ಮುಂದಿನ ದಿನಗಳಲ್ಲಿ ನಡೆಯಲಿದೆ’ ಎಂದು ಮಠದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT