ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

Last Updated 1 ಜನವರಿ 2022, 17:51 IST
ಅಕ್ಷರ ಗಾತ್ರ

ಕೂಡ್ಲಿಗಿ: ಏಳು ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕ ಹೊಲದ ಬಳಿ ಇದ್ದಾಗ ಆರೋಪಿ ಈ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಸಂತ್ರಸ್ತ ಬಾಲಕನ ತಂದೆ ದೂರು ನೀಡಿದ್ದರು.

ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ– ಪಂಗಡದ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT