ಶನಿವಾರ, ಸೆಪ್ಟೆಂಬರ್ 24, 2022
24 °C

ಕೊಪ್ಪಳ: ರಸ್ತೆ ಅಪಘಾತದಲ್ಲಿ ಐವರು ಸಾವು, ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯ ಕುಕನೂರು ತಾಲ್ಲೂಕು ಭಾನಾಪುರ ಬಳಿ ಸಂಭವಿಸಿದ ಅಪಘಾತದಲ್ಲಿ 5 ಜನ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ  ಘೋಷಿಸಿದ್ದಾರೆ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರು ತಿಳಿಸಿದ್ದಾರೆ.

ಓದಿ...

ಕುಕನೂರು ಸಮೀಪ ಭೀಕರ ರಸ್ತೆ ಅಪಘಾತ: ಐದು ಮಂದಿ ದಾರುಣ ಸಾವು  

ಕೊಪ್ಪಳ | ಮನೆ ಸ್ಮಶಾನವಾಗಿ ಹೋಯ್ತು, ದೇವರಿಗೆ ಕರುಣೆಯೇ ಇಲ್ಲ: ಕುಟುಂಬದ ಆಕ್ರಂದನ 

ಕುಕನೂರು ಬಳಿ ಅಪಘಾತ: ಮೃತಪಟ್ಟವರೆಲ್ಲರೂ ಒಂದೇ ಕುಟುಂಬದವರು, ಬಾಲಕನ ಸ್ಥಿತಿ ಗಂಭೀರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು