ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡದಂತೆ ಸಿಎಂ ಬೊಮ್ಮಾಯಿ ಮನವಿ

Last Updated 20 ಆಗಸ್ಟ್ 2021, 7:50 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಇರುವುದರಿಂದ ಸಾರ್ವಜನಿಕ ಸ್ಥಳಗಳು ಮತ್ತು ಮಾರುಕಟ್ಟೆಯಲ್ಲಿ ಗುಂಪುಗೂಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ವರಮಹಾಕ್ಷ್ಮಿ ಹಬ್ಬಕ್ಕೆ ಶುಭ ಕೋರಿದ ಅವರು, ಕೋವಿಡ್‌ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಂಕಷ್ಟಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT