ಬುಧವಾರ, ಮಾರ್ಚ್ 29, 2023
26 °C

ಖಾದರ್, ಸುಬ್ಬರಾಮನ್ ನಿವಾಸಕ್ಕೂ ತೆರಳಿ ಅಭಿನಂದಿಸಿದ ಮುಖ್ಯಮಂತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾದ ಇಲ್ಲಿನ ಡಾ.ಖಾದರ್ ಹಾಗೂ ಎಸ್.ಸುಬ್ಬರಾಮನ್ ಅವರ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.

ಸಚಿವರಾದ ಗೋವಿಂದ ಕಾರಜೋಳ,‌ ಆರ್.ಅಶೋಕ, ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಎಲ್.ನಾಗೇಂದ್ರ ಜತೆಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು