ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೆ 29 ಸಚಿವರು ಸೇರ್ಪಡೆಯಾಗಿದ್ದು, ಸಚಿವರ ಜೊತೆ ಮೊದಲ ಸಂಪುಟ ಸಭೆ ಸಂಜೆ 5 ಗಂಟೆಗೆ ನಡೆಯಲಿದೆ.

ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಈ ಸಭೆ ನಡೆಯಲಿದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನ ಸಂಪುಟ ಸಭೆ ನಡೆಸಿದ್ದ ಬೊಮ್ಮಾಯಿ, ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ, ಸಾರ್ವಜನಿಕ ಪಿಂಚಣಿ ಮೊತ್ತ ಹೆಚ್ಚಳ ಸೇರಿದಂತೆ ಕೆಲವು ಘೋಷಣೆಗಳನ್ನು ಮಾಡಿದ್ದರು.

ಇದನ್ನೂ ಓದಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಯಾದ 29 ಸಚಿವರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.