’ಮೇಕೆದಾಟು ಯೋಜನೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಇತ್ತೀಚೆಗೆ ರಾಜ್ಯದ ಸಂಸದರ ನಿಯೋಗದೊಂದಿಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ್ದು, ಡಿಪಿಆರ್ ಸೇರಿದಂತೆ ಎಲ್ಲಾ ಅನುಮೋದನೆಗಳು ದೊರಕಿದ ಕೂಡಲೇ ಕಾಮಗಾರಿ ಪ್ರಾರಂಭ ಶತಸ್ಸಿದ್ಧ’ : ಮುಖ್ಯಮಂತ್ರಿ @BSBommai.@PMOIndia@gssjodhpur@MoJSDoWRRDGRpic.twitter.com/b6VujKy6T2