ಮಂಗಳವಾರ, ಜನವರಿ 18, 2022
27 °C

ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಕಾರ್ಯಕರ್ತರಿಗೆ ಕರೆ: ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಸಾರ್ವಜನಿಕರ   ಹಿತದೃಷ್ಟಿಯಿಂದ ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

 ಬಿಜೆಪಿ ಕಚೇರಿಯಲ್ಲಿ ಪಕ್ಷದ ಪಕ್ಷದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 

 ಕೋವಿಡ್ ರೂಪಾಂತರ ತಳಿ ಓಮೈಕ್ರಾನ್ ಅನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಹಾಗೂ ಅದರಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ನಾವು ಸಕ್ರಿಯವಾಗಿ ಭಾಗವಹಿಸಿ ಮಾಹಿತಿ ನೀಡುವುದು, ಕ್ವಾರಂಟೈನ್ ನಲ್ಲಿ ಮಾರ್ಗದರ್ಶನ, ಆಂಬ್ಯುಲೆನ್ಸ್  ನಿರ್ವಹಣೆ, ಲಸಿಕೆ ಅಭಿಯಾನ ಮುಂತಾದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂಬ ಕರೆಯನ್ನು ಕಾರ್ಯಕರ್ತರಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು