ಮಂಗಳವಾರ, ಜನವರಿ 18, 2022
22 °C

ಕೇಂದ್ರ ಸಚಿವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿರುವ ಸಿಎಂ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 

ಬೆಂಗಳೂರು: ‘ಮಾಧ್ಯಮದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಾನು ದೆಹಲಿಗೆ ಹೋಗುತ್ತಿದ್ದೇನೆ. ಇದೇ ಸಂದರ್ಭದಲ್ಲಿ ಕೇಂದ್ರ ಜಲಶಕ್ತಿ ಸಚಿವರು ಮತ್ತು ಆರೋಗ್ಯ ಸಚಿವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದೆಹಲಿಗೆ ಹೊರಡುವ ಮೊದಲು ಸುದ್ದಿಗಾರರ ಜೊತೆ ಗುರುವಾರ ಬೆಳಿಗ್ಗೆ ಮಾತನಾಡಿದ ಅವರು, ‘ದೆಹಲಿಯಿಂದ ಸಂಜೆಯೇ ವಾಪಸ್‌ ಬರುತ್ತೇನೆ’ ಎಂದರು.

ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ಯಲಹಂಕ ಶಾಸಕ ವಿಶ್ವನಾಥ್‌ ವಿಷಯದಲ್ಲಿ ಈಗಾಗಲೇ ಪೊಲೀಸರು ಕೇಸ್‌ ದಾಖಲು ಮಾಡಿಕೊಂಡಿದ್ದಾರೆ. ಪೊಲೀಸ್‌ ಕಮಿಷನರ್‌ ಪ್ರಾಥಮಿಕ ತನಿಖೆ ಮಾಡಲಿದ್ದಾರೆ. ಪೊಲೀಸರು ಕಾನೂನಿನ ಪ್ರಕಾರವೇ ತನಿಖೆ ನಡೆಸಲಿದ್ದಾರೆ’ ಎಂದರು.

ಇದನ್ನೂ ಓದಿ... Covid-19 India Update: 9,765 ಕೋವಿಡ್ ಪ್ರಕರಣ ದೃಢ, 477 ಮಂದಿ ಸಾವು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು