ಶನಿವಾರ, ಜೂನ್ 25, 2022
24 °C

ಪ್ರಜಾವಾಣಿ ಸಂವಾದ: ರಾಜ್ಯ ಬಿಜೆಪಿಯಲ್ಲಿ ಏಕೆ ಭಿನ್ನಮತ ಭುಗಿಲೆದ್ದಿದೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯ ಬಿಜೆಪಿಯಲ್ಲಿ ಏಕೆ ಭಿನ್ನಮತ ಭುಗಿಲೆದ್ದಿದೆ? ವಿಚಾರದ ಬಗ್ಗೆ ಸಂವಾದವು ಪ್ರಜಾವಾಣಿಯ ಫೇಸ್‌ಬುಕ್, ಯೂಟ್ಯೂಬ್ ಹಾಗೂ ಟ್ವಿಟರ್‌ ಪುಟಗಳಲ್ಲಿ ಏಕಕಾಲಕ್ಕೆ ನೇರಪ್ರಸಾರವಾಗುತ್ತಿದೆ.

ಸಂವಾದದಲ್ಲಿ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯರಾದ ಎಚ್‌. ವಿಶ್ವನಾಥ್‌, ರಾಜಕೀಯ ವಿಶ್ಲೇಷಕ ಎ. ನಾರಾಯಣ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಭಾಗವಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು