ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೃಂಗೇಶ್‌ ಸಿ.ಎಂ ಮಾಧ್ಯಮ ಸಲಹೆಗಾರ

Last Updated 25 ನವೆಂಬರ್ 2020, 21:29 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರನ್ನಾಗಿ ಎನ್‌.ಭೃಂಗೇಶ್‌ ಅವರನ್ನು ನೇಮಿಸಲಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿ ನಿರ್ದೇಶಕರಾಗಿ ಇವರು ನಿವೃತ್ತರಾಗಿದ್ದರು.

2008ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾದಾಗ, ಭೃಂಗೇಶ್‌ ಅವರು ಮುಖ್ಯಮಂತ್ರಿ ಸಚಿವಾಲಯದಲ್ಲಿ ಹಿರಿಯ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. 2019ರಲ್ಲಿ ಯಡಿಯೂರಪ್ಪ ಮತ್ತೆ ಅಧಿಕಾರಕ್ಕೆ ಬಂದಾಗ, ಜಂಟಿ ನಿರ್ದೇಶಕ ಹುದ್ದೆಯ ಜತೆಗೆ ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT