ಬುಧವಾರ, ಜುಲೈ 6, 2022
23 °C

ಸುಬ್ರಹ್ಮಣ್ಯದಲ್ಲಿ ದೇವಸ್ಥಾನದಲ್ಲಿ ಸೇವೆಗಳು ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಬ್ರಹ್ಮಣ್ಯ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಾಕ್‌ಡೌನ್ ಬಳಿಕ ಸ್ಥಗಿತಗೊಂಡಿದ್ದ ಸೇವೆಗಳು ಸೋಮವಾರ ಆರಂಭಗೊಂಡಿವೆ.

ಕಳೆದ ನಾಲ್ಕೈದು ತಿಂಗಳಿನಿಂದ ಸ್ಥಗಿತಗೊಂಡಿದ್ದ ಸೇವೆಗಳನ್ನು ಸೋಮವಾರ ಬೆಳಿಗ್ಗೆಯಿಂದ ಆರಂಭಿಸಲಾಯಿತು.  4 ಸರ್ಪ ಸಂಸ್ಕಾರ, 60 ಆಶ್ಲೇಷ ಬಲಿ ಸೇರಿದಂತೆ ಹಲವು ಸೇವೆಗಳು ನಡೆದವು. ಎಲ್ಲ ಸೇವೆಗಳು ಎಂದಿನಂತೆ ನಡೆಯಲಿವೆ ಎಂದು ಅರ್ಚಕರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು