ಸೋಮವಾರ, ಜುಲೈ 4, 2022
22 °C

ರಾಜಕೀಯ ಹಿಂದುಳಿದಿರುವಿಕೆ ಗುರುತಿಸಲು ಆಯೋಗ: ಜೆ.ಸಿ. ಮಾಧುಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜಕೀಯ ಹಿಂದುಳಿದಿರುವಿಕೆ ಗುರುತಿಸಲು ಆಯೋಗ ರಚಿಸಲು ತೀರ್ಮಾನಿಸಿರುವುದಾಗಿ ಕಾನೂನು ಮತ್ತು ಸಂಸದೀಯ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ಸಂಬಂಧ ಗುರುವಾರ ನಡೆದ ಸರ್ವ ಪಕ್ಷಗಳ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.

ರಾಜಕೀಯವಾಗಿ ಹಿಂದುಳಿದಿರುವಿಕೆ ಗುರುತಿಸಲು ನಿಖರ ಮಾಹಿತಿ ಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಆದ್ದರಿಂದ ಆಯೋಗ ರಚಿಸಿ ಕಾಲ ಮಿತಿಯಲ್ಲಿ ಮಾಹಿತಿ ಸಂಗ್ರಹಿಸಿ, ವರದಿ ಪಡೆದು ಬಳಿಕ ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು