ಭಾನುವಾರ, ಅಕ್ಟೋಬರ್ 24, 2021
28 °C

ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ ಹೊರತು, ಜನಸಾಮಾನ್ಯರ ಪರವಲ್ಲ: ಕಾಂಗ್ರೆಸ್‌ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ ಹೊರತು, ಜನಸಾಮಾನ್ಯರ ಪರವಲ್ಲ ಎಂದು ಕರ್ನಾಟಕ ಕಾಂಗ್ರೆಸ್‌ ಸೋಮವಾರ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, 'ಈಗಾಗಲೇ ಬೆಲೆ ಏರಿಕೆಯಿಂದ ಜನರ ಬದುಕು ಹೈರಾಣಾಗಿದೆ, ಇದರ ನಡುವೆಯೇ ಕೇಂದ್ರ ಸರ್ಕಾರ ಮತ್ತಷ್ಟು ವಸ್ತುಗಳ ಮೇಲಿನ ಜಿಎಸ್‌ಟಿ ಹೆಚ್ಚಿಸಿ ಜನರ ಬದುಕನ್ನು ಮತ್ತಷ್ಟು ದುಬಾರಿಯಾಗಿಸಿದೆ. ಕಾರ್ಪೊರೇಟ್ ತೆರಿಗೆ ಕಡಿತಗೊಳಿಸಿ ಸರ್ಕಾರ ಸಾಮಾನ್ಯರ ಮೇಲೆ ತೆರಿಗೆ ಬರೆ ಹಾಕುತ್ತಿದೆ. ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ ಹೊರತು, ಜನಸಾಮಾನ್ಯರ ಪರವಲ್ಲ' ಎಂದು ಟೀಕಿಸಿದೆ.

 

ಪೆಟ್ರೋಲ್‌‌, ಡೀಸೆಲ್‌‌, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಇಂದು (ಸೋಮವಾರ) ಕಾಂಗ್ರೆಸ್‌ ಪಕ್ಷವು ಸೈಕಲ್ ಜಾಥಾ ನಡೆಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು