ಭಾನುವಾರ, ಅಕ್ಟೋಬರ್ 17, 2021
23 °C

ಕಾಂಗ್ರೆಸ್‌ ಶಾಸಕರು ನನ್ನನ್ನು ಸಂಪರ್ಕಿಸಿದ್ದಾರೆ: ಸಚಿವ ಎಸ್‌.ಟಿ.ಸೋಮಶೇಖರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಬಿಜೆಪಿಯಿಂದ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷ ಸೇರುವುದಿಲ್ಲ. ಆದರೆ, ಕಾಂಗ್ರೆಸ್‌ನ ಕೆಲವು ಶಾಸಕರು ನನ್ನನ್ನು ಸಂಪರ್ಕಿಸಿದ್ದಾರೆ’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

‘ನಮಗೆ ನೀವು ಬೇಡ್ರಪ್ಪಾ, ಬರುವುದಾದರೆ ಬಿಜೆಪಿ ಅಧ್ಯಕ್ಷರನ್ನು ಸಂಪರ್ಕಿಸಿ’ ಎಂದು ಹೇಳಿರುವುದಾಗಿ ಅವರು ಬಿಜೆ
ಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ ಬಗ್ಗೆ ಗೊತ್ತಿರುವವರು ಆ ಪಕ್ಷಕ್ಕೆ ಹೋಗುವುದಿಲ್ಲ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು