ಪ್ರತಿ ಮತದಾರನಿಗೆ 6000 ರೂಪಾಯಿ ಲಂಚದ ಬಹಿರಂಗ ಆಮಿಷದ ಮೂಲಕ ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ಲಂಚದ ಮೂಲಕ ಖರೀದಿ ಮಾಡಲು ಸಂಚು ನಡೆಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರಿಗೆ ಇಂದು ಪಕ್ಷದ ವತಿಯಿಂದ ದೂರು ನೀಡಿದೆವು. pic.twitter.com/q0TNMFuX0B