ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಕೋವಿಡ್

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೋವಿಡ್ ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಕಾರಣ ನಿನ್ನೆ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್‌ನಲ್ಲಿ ಇದ್ದೇನೆ’ ಎಂದಿದ್ದಾರೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಕೊವಿಡ್ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್ ಬಂದಿರುತ್ತದೆ. ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ನಲ್ಲಿದ್ದೇನೆ.
ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ. pic.twitter.com/TAx8vL1AvG— B Z Zameer Ahmed Khan (@BZZameerAhmedK) April 22, 2021
ಜಮೀರ್‌ಗೆ ಕಳೆದ ಆಗಸ್ಟ್‌ನಲ್ಲಿಯೂ ಸೋಂಕು ದೃಢಪಟ್ಟಿತ್ತು.
ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಕೊರೊನಾ ದೃಢ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.