ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಮ್ಮನಕಟ್ಟಿಗೆ ಬೇರೆ ರೀತಿಯಲ್ಲಿ ಸಹಾಯ: ಧ್ರುವನಾರಾಯಣ

Last Updated 7 ಡಿಸೆಂಬರ್ 2021, 19:58 IST
ಅಕ್ಷರ ಗಾತ್ರ

ಮೈಸೂರು: ‘ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಅವರಿಗೆ ಕಾಂಗ್ರೆಸ್ ಪಕ್ಷವು ಬೇರೆ ರೀತಿಯಲ್ಲಿ ಸಹಾಯ ಮಾಡುತ್ತದೆ. ಬಾದಾಮಿ ಕ್ಷೇತ್ರದ ಜನರು ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದಾರೆ. ಮತದಾರರ ಮಾತಿಗೆ ಮನ್ನಣೆ ಕೊಡಬೇಕಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಿದ್ದರಾಮಯ್ಯ ಒಬ್ಬ ಜನನಾಯಕ. ಅವರು ರಾಜ್ಯದಲ್ಲಿ ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು ಮತ್ತು ಎಲ್ಲಿ ನಿಂತರೂ ಅವರು ಗೆಲ್ಲುತ್ತಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT