ಭಾನುವಾರ, ಸೆಪ್ಟೆಂಬರ್ 25, 2022
21 °C

ದೇವೇಗೌಡರಿಂದ ಈ ಬಾರಿಯ ದಸರಾ ಉದ್ಘಾಟನೆ ಮಾಡಿಸಿ: ವಿಶ್ವನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಆಯ್ಕೆ ಮಾಡಬೇಕು’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಎ.ಎಚ್.ವಿಶ್ವನಾಥ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

‘ಅವರು ಪ್ರಧಾನಿಯಾಗಿದ್ದವರು. ಮುಖ್ಯಮಂತ್ರಿಯೂ, ಸಚಿವರೂ ಆಗಿದ್ದರು. ರಾಜಕೀಯ ಸಂಧ್ಯಾ ಕಾಲದಲ್ಲಿರುವ ಅವರಿಗೆ ನಾಡಹಬ್ಬಕ್ಕೆ ಚಾಲನೆ ನೀಡುವ ಗೌರವ ದೊರಕಿಸಿಕೊಡಬೇಕು’ ಎಂದರು ವಿಶ್ವನಾಥ್‌ ಹೇಳಿದರು. 

ಇವುಗಳನ್ನೂ ಓದಿ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು