ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ 9,543 ಹೊಸ ಕೊರೊನಾ ಪ್ರಕರಣ

Last Updated 27 ಸೆಪ್ಟೆಂಬರ್ 2020, 14:19 IST
ಅಕ್ಷರ ಗಾತ್ರ
ADVERTISEMENT
""
""

ಬೆಂಗಳೂರು: ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ 9,543 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. 79 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. 6,522 ಮಂದಿ ಇಂದು ಗುಣಮುಖರಾಗಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 5,75,566ಕ್ಕೆ ಏರಿಕೆಯಾಗಿದೆ. ಈವರೆಗೆ 8582 ಜನ ಅಸುನೀಗಿದ್ದು, 4,62,241 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1,04,724 ಸಕ್ರಿಯ ಪ್ರಕರಣಗಳಿವೆ. 835 ಮಂದಿ ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಅತಿಹೆಚ್ಚು, ಅಂದರೆ 4,217 ಹೊಸ ಪ್ರಕರಣಗಳು ವರದಿಯಾಗಿದ್ದು, 15 ಜನ ಸಾವಿಗೀಡಾಗಿದ್ದಾರೆ. ನಗರದಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 2,20,847ಕ್ಕೆ ತಲುಪಿದೆ.

ಜಿಲ್ಲಾವಾರು ಹೊಸ ಪ್ರಕರಣಗಳ ವಿವರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT